ಹಾಸನ: ಹಾಸನ ಲೋಕಸಭಾ ಕ್ಷೇತ್ರದಲ್ಲಿ ಪ್ರಜ್ವಲ್ ರೇವಣ್ಣ ಹಿನ್ನಡೆಯಲ್ಲಿದೆ. ಇಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ 13 ಸಾವಿರಕ್ಕಿಂತಲೂ ಹೆಚ್ಚು ಮತಗಳ ಮುನ್ನಡೆ ಸಾಧಿಸಿದ್ದಾರೆ. ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ
ಹೆಚ್.ಡಿ.ಕುಮಾರಸ್ವಾಮಿ 1.45 ಲಕ್ಷ ಮತಗಳ ಮುಬ್ನಡೆಯಲ್ಲಿದ್ದಾರೆ. ಬೆಂಗಳೂರು ದಕ್ಷಿಣದಲ್ಲಿ ತೇಜಸ್ವಿ ಸೂರ್ಯ, ಉತ್ತರ ಕನ್ನಡದಲ್ಲಿ ವಿಶ್ವೇಶ್ವರ ಹೆಗಡೆ ಕಾಗೇರಿ, ಚಿಕ್ಕಬಳ್ಳಾಪುರದಲ್ಲಿ ಡಾ.ಕೆ.ಸುಧಾಕರ, ಧಾರವಾಡ ಪ್ರಹ್ಲಾದ್ ಜೋಷಿ, ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಕೋಟ ಶ್ರೀನಿವಾಸ ಪೂಜಾರಿ ಮುನ್ನಡೆ ಸಾಧಿಸಿದ್ದಾರೆ. ಹಾವೇರಿ-ಗದಗ ಕ್ಷೇತ್ರದಲ್ಲಿ ಬಸವರಾಜ ಬೊಮ್ಮಾಯಿ ಮುನ್ನಡೆಯಲ್ಲಿದ್ದಾರೆ.