ಪಂಜ:ವಾಸ್ತುಶಿಲ್ಪಿಗಳಾದ ಮುನಿಯಂಗಳ ಕೃಷ್ಣಪ್ರಸಾದ್ ಅವರು ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು. ದೇಗುಲದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಕಾನತ್ತೂರ್, ಪ್ರಧಾನ ಅರ್ಚಕರಾದ ರಾಮಚಂದ್ರ ಭಟ್, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಸತ್ಯನಾರಾಯಣ ಭಟ್ ಕಾಯಂಬಾಡಿ, ಸಂತೋಷ್ ಕುಮಾರ್ ರೈ ಬಳ್ಪ, ಧರ್ಮಣ್ಣ ನಾಯ್ಕ ಗರಡಿ, ಧರ್ಮಪಾಲ ಗೌಡ ಕಾಚಿಲ ಕಲ್ಮಡ್ಕ, ಮಾಲಪ್ಪ ಗೌಡ ಎಣ್ಮೂರು, ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯರಾದ ರಜಿತ್ ಭಟ್ ಪಂಜ ಬೀಡು ಉಪಸ್ಥಿತರಿದ್ದರು
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post
ಪಂಜ ದೇವಾಲಯ ವ್ಯವಸ್ಥಾಪನಾ ಸಮಿತಿ ಗೌರವ ಸಲಹೆಗಾರರಾಗಿ ನೇಮಕ
next post