ಸುಳ್ಯ:ಆಲ್ ಇಂಡಿಯಾ ನೀಟ್ ಪರೀಕ್ಷೆಯಲ್ಲಿ 676 ಅಂಕ ಪಡೆದ ಕೇರ್ಪಳದ ಶೇಖರ್ ಪಿ.ಎಸ್ ಮತ್ತು ಪದ್ಮಿನಿ ಅವರ ಪುತ್ರ ಪ್ರಥಮ್ ಶೇಖರ್ 676 ರಾಂಕ್ ಪಡೆದ ಮಲೆನಾಡು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸುಳ್ಯದಲ್ಲಿ ಸನ್ಮಾನಿಸಲಾಯಿತು
ಈ ಸಂದರ್ಭದಲ್ಲಿ
ಗ್ರೀನ್ ವ್ಯೂ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಅಬ್ದುಲ್ ಮಜೀದ್ ಜನತಾ, ಸಂಚಾಲಕ ಅಬ್ದುಲ್ ಹಮೀದ್ ಎಸ್. ಎಂ. ಕೆಪಿಸಿಸಿ ಅಲ್ಪ ಸಂಖ್ಯಾತ ವಿಭಾಗ ರಾಜ್ಯ ಪ್ರದಾನ ಕಾರ್ಯದರ್ಶಿ ಕೆ. ಎಂ. ಮುಸ್ತಫ, ರೋಟರಿ ಕ್ಲಬ್ ಮಾಜಿ ಅಧ್ಯಕ್ಷ ಅಬ್ದುಲ್ ಹಮೀದ್ ಜನತ, ಅನ್ಸಾರ್ ಅಧ್ಯಕ್ಷ ಹಾಜಿ ಅಬ್ದುಲ್ ಶುಕೂರ್,ಸುಳ್ಯ ತಾಲೂಕು ವಾಲಿಬಾಲ್ ಅಸೋಸಿಯೇಷನ್ ಪದಾಧಿಕಾರಿಗಳಾದ ಕೆ. ಬಿ. ಇಬ್ರಾಹಿಂ, ಇರ್ಫಾನ್ ಜನತ, ಮಧುರಾ ಲೋಕಯ್ಯ, ಹರಿ ಪ್ರಕಾಶ್ ಪೆರಾಜೆ, ಪ್ರಥಮ್ನ ತಾಯಿ ಪದ್ಮಿನಿ ಮೊದಲಾದವರು ಉಪಸ್ಥಿತರಿದ್ದರು ಮಲೆನಾಡು ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ನಗರ ಪಂಚಾಯತ್ ಸದಸ್ಯ ರಿಯಾಜ್ ಕಟ್ಟೆಕ್ಕಾರ್ಸ್ ಸ್ವಾಗತಿಸಿ ವಂದಿಸಿದರು