ಸುಳ್ಯ: ಸುಳ್ಯ ಬಿಜೆಪಿ ಮಂಡಲ ಸಮಿತಿ ಹಾಗೂ ಬಿಜೆಪಿ ಯುವಮೋರ್ಚಾ ವತಿಯಿಂದ ಬಿಜೆಪಿಯ ಯುವ ಮುಖಂಡ ದಿ.ಪ್ರವೀಣ್ ನೆಟ್ಟಾರು ಅವರ ‘ಸ್ಮ್ರತಿದಿನ ಹಾಗೂ ರಕ್ತದಾನ ಶಿಬಿರ ‘ಜು.26 ರಂದು ಪೂ. 9 ರಿಂದ ಪೆರುವಾಜೆ ಜೆ ಡಿ ಆಡಿಟೋರಿಯಂನಲ್ಲಿ ನಡೆಯಲಿದೆ ಎಂದು ಬಿಜೆಪಿ ಪ್ರಕಟಣೆ ತಿಳಿಸಿದೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.