ಅಹಮ್ಮದಾಬಾದ್:ಪ್ರೊ ಕಬಡ್ಡಿ ಲೀಗ್ ಪಂದ್ಯಾಟದಲ್ಲಿ ಗುಜರಾತ್ ಜೈಂಟ್ಸ್ 3ನೇ ಗೆಲುವು ದಾಖಲಿಸಿದೆ. ರೋಚಕ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ತಂಡವು ಯು ಮುಂಬಾ ತಂಡವನ್ನು 39-37 ಅಂಕಗಳ ಅಂತರದಲ್ಲಿ ಸೋಲಿಸಿತು. ಆಡಿದ 3 ಪಂದ್ಯಗಳಲ್ಲಿ 3 ಜಯ ದಾಖಲಿಸಿದ ಗುಜರಾತ್ ಜೈಂಟ್ಸ್ 15 ಅಂಕಗಳೊಂದಿಗೆ ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದಿದೆ. ಯು ಮುಂಬಾ ಎರಡು ಪಂದ್ಯದಲ್ಲಿ ತಲಾ ಒಂದು ಜಯ, ಸೋಲು ಗಳಿಸಿದೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
next post