ಅಹಮ್ಮದಾಬಾದ್: ಪ್ರೊ ಕಬಡ್ಡಿ ಲೀಗ್ ಪಂದ್ಯಾಟ ಆರಂಭಗೊಂಡಿದೆ. 10ನೇ ಆವೃತ್ತಿಯ ಮೊದಲ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ತಂಡ ರೋಚಕ ಗೆಲುವು ದಾಖಲಿಅಇದೆ. ತೀವ್ರ ಹೋರಾಟ ಕಂಡ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ತಂಡವು ತೀವ್ರ ಪೈಪೋಟಿ ನೀಡಿದ ತೆಲುಗು ಟೈಟಾನ್ಸ್ ವಿರುದ್ಧ 38-32 ಅಂಕಗಳ ಅಂತರದ ಜಯ ಗಳಿಸಿ ಶುಭಾರಂಭ ಮಾಡಿದೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.