ಅಹಮ್ಮದಾಬಾದ್: ಪ್ರೊ ಕಬಡ್ಡಿ ಲೀಗ್ 2023 ಇಂದು (ಡಿಸೆಂಬರ್ 3) ಎರಡು ಪಂದ್ಯಗಳು ನಡೆಯಲಿದೆ. 7.30ಕ್ಕೆ ಮೊದಲ ಪಂದ್ಯ ತಮಿಳ್ ತಲೈವಾಸ್ ಮತ್ತು ದಬಾಂಗ್ ಡೆಲ್ಲಿ ಮಧ್ಯೆ ನಡೆಯಲಿದೆ. ಎರಡನೇ ಪಂದ್ಯದಲ್ಲಿ ರಾತ್ರಿ 9 ಕ್ಕೆ ಬೆಂಗಳೂರು ಬುಲ್ಸ್ ತಂಡ ಗುಜರಾತ್ ಜೈಂಟ್ಸ್ ತಂಡವನ್ನು ಎದುರಿಸಲಿದೆ.ಪಂದ್ಯಗಳ ನೇರ ಪ್ರಸಾರ ಸ್ಟಾರ್ ಸ್ಪೋರ್ಟ್ಸ್ ಎಲ್ಲಾ ಚಾನಲ್ಗಳಲ್ಲಿ ಲಭ್ಯವಿರುತ್ತದೆ.ಪಂದ್ಯಗಳ ಉಚಿತ ಲೈವ್ ಸ್ಟ್ರೀಮಿಂಗ್ ಡಿಸ್ನಿ+ಹಾಟ್ಸ್ಟಾರ್ ಅಪ್ಲಿಕೇಶನ್ನಲ್ಲಿ ಉಚಿತವಾಗಿ ವೀಕ್ಷಿಸಬಹುದಾಗಿದೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.












