ಬೆಂಗಳೂರು: ಪ್ರೊ ಕಬಡ್ಡಿ ಪಂದ್ಯಾವಳಿಯಲ್ಲಿ ಇಂದು ಯು ಮುಂಬಾ ತಂಡವು ಯು.ಪಿ ಯೋಧಾ ತಂಡವನ್ನು ಎಸುರಿಸಲಿದೆ.(ರಾತ್ರಿ 7.30) ಇನ್ನೊಂದು ಪಂದ್ಯದಲ್ಲಿ ದಬಂಗ್ ಡೆಲ್ಲಿ ತಂಡವುವಗುಜರಾತ್ ಜೈಂಟ್ಸ್ (ರಾತ್ರಿ 8.30) ತಂಡವನ್ನು ಎದುರಿಸಲಿದೆ.ನಿನ್ನೆಯ ಪಂದ್ಯದಲ್ಲಿ ಬೆಂಗಾಲ್ ವಾರಿಯರ್ಸ್ ತಂಡವು 45–25ರಿಂದ ತೆಲುಗು ಟೈಟನ್ಸ್ ವಿರುದ್ಧ ಜಯಿಸಿತು.ಇನ್ನೊಂದು ಪಂದ್ಯದಲ್ಲಿ ಜೈಪುರ್ ಪಿಂಕ್ ಪ್ಯಾಂಥರ್ಸ್ ತಂಡವು 35–30ರಿಂದ ಪಟ್ನಾ ಪೈರೆಟ್ಸ್ ವಿರುದ್ಧ ಜಯಿಸಿತು. ಪಂದ್ಯಗಳ
ನೇರಪ್ರಸಾರ: ಸ್ಟಾರ್ ಸ್ಪೋರ್ಟ್ಸ್
previous post