ಅಹಮ್ಮದಾಬಾದ್: ಪ್ರೊ ಕಬಡ್ಡಿ ಲೀಗ್ ಪಂದ್ಯಾಟದ ಇಂದಿನ ಪಂದ್ಯದಲ್ಲಿ ಪಾಟ್ನಾ ಪೈರೇಟ್ಸ್ ಹಾಗೂ ಯುಪಿ ಯೋಧಾಸ್ ತಂಡಗಳು ಭರ್ಜರಿ ಗೆಲುವು ದಾಖಲಿಸಿದೆ. ಮೋದಲ ಪಂದ್ಯದಲ್ಲಿ ಪಾಟ್ನಾ ಪೈರೇಟ್ಸ್ ತಂಡವು 50-28 ಅಂತರದಲ್ಲಿ ತೆಲುಗು ಟೈಟಾನ್ಸ್ ತಂಡವನ್ನು ಪರಾಭವಗೊಳಿಸಿತು. ಎರಡನೇ ಪಂದ್ಯದಲ್ಲಿ ಯುಪಿ ಯೋಧಾಸ್ ತಂಡವು ಹರ್ಯಾನ ಸ್ಟೀಲರ್ಸ್ ತಂಡವನ್ನು 57-27 ಅಂಕಗಳ ಅಂತರದಲ್ಲಿ ಸೋಲಿಸಿ ಭರ್ಜರಿ ಗೆಲುವು ದಾಖಲಿಸಿತು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post