ಸುಳ್ಯ: ಬೆಳ್ತಂಗಡಿ ವಾಣಿ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಶ್ರಾವಣಿಗೆ ಶೇ. 85 ಅಂಕ ಪಡೆದು ಡಿಸ್ಟಿಂಕ್ಷನ್ನಲ್ಲಿ ತೇರ್ಗಡೆಯಾಗಿದ್ದಾರೆ. ಶ್ರಾವಣಿ ಕೊಲ್ಲಮೊಗ್ರು ಗ್ರಾಮದ ಬೆಂಡೋಡಿ ಕೋಲ್ಚಾರು ಸತ್ಯನಾರಾಯಣ ಮತ್ತು ನಾಗಮಣಿ ದಂಪತಿಗಳ ಪುತ್ರಿ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post