ಮಂಗಳೂರು: ಜಿಲ್ಲೆಯಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷೆಯ ಎರಡನೆ ದಿನವಾದ ಸೋಮವಾರ ಗಣಿತ ಪರೀಕ್ಷೆಗೆ ಒಟ್ಟು 17326 ವಿದ್ಯಾರ್ಥಿಗಳು ಹಾಜರಾಗಿದ್ದು, 47 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು.ಬಿಸಿನೆಸ್ ಸ್ಟಡೀಸ್ ಪರೀಕ್ಷೆಗೆ ಒಟ್ಟು 14540 ವಿದ್ಯಾರ್ಥಿಗಳು ಹಾಜರಾಗಿದ್ದು, 130 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು ಎಂದು ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.