ಸುಳ್ಯ: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು ಸುಳ್ಯ ನೆಹರೂ ಸ್ಮಾರಕ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಕೃತಸ್ವರ ದೀಪ್ತ ವಿಜ್ಞಾನ ವಿಭಾಗದಲ್ಲಿ ತಾಲೂಕಿಗೆ ದ್ವಿತೀಯ ಸ್ಥಾನಿಯಾಗಿದ್ದಾರೆ. 600ರಲ್ಲಿ 577 ಅಂಕ ಪಡೆದ ಕೃತಸ್ವರ ಕನ್ನಡದಲ್ಲಿ 97, ಇಂಗ್ಲೀಷ್ನಲ್ಲಿ 98, ಭೌತಶಾಸ್ತ್ರದಲ್ಲಿ 90, ರಸಾಯನ ಶಾಸ್ತ್ರದಲ್ಲಿ 95, ಗಣಿತದಲ್ಲಿ 98, ಜೀವಶಾಸ್ತ್ರದಲ್ಲಿ 98 ಅಂಕ ಪಡೆದಿದ್ದಾರೆ. ಕೃತಸ್ವರ ದೀಪ್ತ ಡಾ.ಸುಂದರ ಕೇನಾಜೆ ಹಾಗೂ ರಾಜೇಶ್ವರಿ ಎಂ.ಟಿ. ದಂಪತಿಗಳ ಪುತ್ರ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post