ಮಂಗಳೂರು:ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮವು ಜೂನ್ 28 ರಂದು ಬೆಳಿಗ್ಗೆ 8 ರಿಂದ ಸಂಜೆ 5 ಗಂಟೆಯವರೆಗೆ ನಡೆಯಲಿದೆ.ಪೋಷಕರು / ಹೆತ್ತವರು ತಮ್ಮ 0-5 ವರ್ಷದೊಳಗಿನ ಮಕ್ಕಳನ್ನು ಹತ್ತಿರದ ಪೋಲಿಯೋ ಬೂತ್ಗೆ ಕರೆದುಕೊಂಡು ಹೋಗಿ ಪೋಲಿಯೋ ಹನಿ ಹಾಕಿಸಬೇಕು ಎಂದು ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post






