ಸುಳ್ಯ: ಬಿಜೆಪಿ ದ. ಕ. ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಪುಷ್ಪ ಮೇದಪ್ಪ ಉಳುವಾರು ಅವರು ಆಯ್ಕೆಯಾಗಿದ್ದಾರೆ.
ಮಂಗಳೂರು ಜಿಲ್ಲಾ ಕಚೇರಿಯಲ್ಲಿ ನಡೆದ ಕಾರ್ಯಕಾರಿ ಸಭೆಯಲ್ಲಿ ಜಿಲ್ಲಾ ಅಧ್ಯಕ್ಷ ಸತೀಶ್ ಕುಂಪಲ ಪುಷ್ಪಾ ಮೇದಪ್ಪ ಅವರನ್ನು ಜಿಲ್ಲಾ ಕಾರ್ಯಕಾರಿ ಸದಸ್ಯರನ್ನಾಗಿ ನೇಮಕ ಮಾಡಿದರು. ಪುಷ್ಪಾ ಮೇದಪ್ಪ ಸುಳ್ಯ ತಾಲೂಕು ಪಂಚಾಯತ್ ಉಪಾಧ್ಯಕ್ಷರಾಗಿ, ಸದಸ್ಯರಾಗಿ, ಬಿಜೆಪಿ ಮಹಿಳಾ ಮೋರ್ಚಾ ಪದಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದರು.
previous post