ಸುಳ್ಯ: ಅಡ್ಪಂಗಾಯ ಅಯ್ಯಪ್ಪ ಮಂದಿರದಲ್ಲಿ ಮಿಥುನ ಸಂಕ್ರಮಣದ ಪ್ರಯುಕ್ತ ಭಜನಾ ಕಾರ್ಯಕ್ರಮ ,ಶ್ರೀ ದುರ್ಗಾಪೂಜೆ ಹಾಗೂ ವಿವಿಧ ಸಾಧಕರಿಗೆ ಸನ್ಮಾನ ಕಾರ್ಯಕ್ರಮವು ಜೂ.17 ರಂದು ನಡೆಯಿತು.ವಿವಿಧ
ಚಂದ್ರಾವತಿ ಬಡ್ಡಡ್ಕ, ಯಶ್ವಿತ್ ಕಾಳಂಮನೆ ಅವರಿಗೆ ಸನ್ಮಾನ
ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಅರುಣ್ ಕುಮಾರ್ ಪುತ್ತಿಲ,ಲೇಖಕಿ ಚಂದ್ರಾವತಿ ಬಡ್ಡಡ್ಕ, ಪತ್ರಕರ್ತ ಯಶ್ವಿತ್ ಕಾಳಂಮನೆ ಅವರನ್ನು ಸನ್ಮಾನಿಸಲಾಯಿತು. ಗುರುಸ್ವಾಮಿ ಶಿವಪ್ರಕಾಶ್ ಅಡ್ಪಂಗಾಯ ಸನ್ಮಾನ ನೆರವೇರಿಸಿದರು. ಈ ಸಂದರ್ಭದಲ್ಲಿ ಅಯ್ಯಪ್ಪ ವೃತಧಾರಿಗಳು,ಭಕ್ತಾದಿಗಳು ಉಪಸ್ಥಿತರಿದ್ದರು. ಜಾಲ್ಸೂರು ಶ್ರೀ ಗುರುರಾಘವೇಂದ್ರ ಭಜನಾ ಮಂಡಳಿಯವರಿಂದ ಭಜನೆ,
ದೀಪಾರಾಧನೆ ನಡೆಯಿತು.ಶ್ರೀ ದುರ್ಗಾ ಪೂಜೆ ನಡೆಯಿತು.