ಸುಳ್ಯ: ಸೆಪ್ಟೆಂಬರ್ 28 ರಂದು ಶನಿವಾರ ಸುಳ್ಯ ಪಶು ಆಸ್ಪತ್ರೆಯಲ್ಲಿ ವಿಶ್ವ ರೇಬಿಸ್ ದಿನಾಚರಣೆಯ ಅಂಗವಾಗಿ ನಾಯಿ ಮತ್ತು ಬೆಕ್ಕುಗಳಿಗೆ ರೇಬಿಸ್ ರೋಗನಿರೋಧಕ ಲಸಿಕೆಯನ್ನು ವರ್ಷಂಪ್ರತಿಯಂತೆ ಉಚಿತವಾಗಿ ನೀಡಲಾಗುವುದು. ನಾಲ್ಕನೇ ಶನಿವಾರ ಸರಕಾರಿ ರಜಾ ದಿನವಾಗಿದ್ದು ಪಶು ಆಸ್ಪತ್ರೆ ಸುಳ್ಯದಲ್ಲಿ ಮಧ್ಯಾಹ್ನ 1 ಗಂಟೆಯವರೆಗೆ ಮಾತ್ರ ಈ ಕಾರ್ಯಕ್ರಮ ಇರುತ್ತದೆ ಎಂದು ಪ್ತಕಟಣೆ ತಿಳಿಸಿದೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post