ಕಲ್ಲಪಳ್ಳಿ: ಗಡಿಪ್ರದೇಶವಾದ ಕಲ್ಲಪಳ್ಳಿಯಲ್ಲಿ ಶುಕ್ರವಾರ ಮಧ್ಯಾಹ್ನದ ಬಳಿಕ ಭಾರೀ ಮಳೆಯಾಗಿದೆ. ಗುಡುಗು, ಸಿಡಿಲಿನ ಅಬ್ಬರದೊಂದಿಗೆ ಭರ್ಜರಿ ಮಳೆ ಸುರಿದಿದೆ. ಸುಮಾರು ಒಂದು ಗಂಟೆಗಳ ಕಾಲ ಉತ್ತಮ ಮಳೆ ಸುರಿದಿದೆ. ಮಳೆಯ ಅಬ್ಬರಕ್ಕೆ ಎಲ್ಲೆಡೆ ನೀರು ತುಂಬಿ ಹರಿದಿದೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.