ಬೆಂಗಳೂರು: ‘ರಾಜ್ಯದ ಅಲ್ಲಲ್ಲಿ ನ.2ರ ಬಳಿಕ ಮತ್ತೆ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಶಿವಮೊಗ್ಗ, ತುಮಕೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಾಮರಾಜನಗರ, ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ನ.2ರಂದು ಮಳೆಯಾಗುವ ಸೂಚನೆ ನೀಡಿದೆ.ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಶನಿವಾರ ಮೋಡ ಕವಿದ ವಾತಾವರಣ ಇತ್ತು. ಅಲ್ಲಲ್ಲಿ ತುಂತುರು ಮಳೆ ಸುರಿದಿದೆ.
previous post