ಸುಳ್ಯ: ಸುಳ್ಯದಲ್ಲಿ ಗುಡುಗು ಸಿಡಿಲಿನ ಅಬ್ಬರದೊಂದಿಗೆ ಸಾಧಾರಣ ಮಳೆ ಸುರಿಯಿತು. ಮಧ್ಯಾಹ್ನದ ಬಳಿಕ ಮೋಡ ಕವಿದ ವಾತಾವರಣ ಇದ್ದು ಸಂಜೆ 6 ಗಂಟೆಯ ಬಳಿಕ ಮಳೆಯಾಗಿದೆ.ಗಿವಿಗಪ್ಫಳಿಸುವ ಗುಡುಗು, ಸಿಡಿಲು ಅಬ್ಬರ ಹೆಚ್ಚಿಸಿತು. ಅರ್ಧ ಗಂಟೆಗೂ ಹೆಚ್ಚು ಸಮಯ ಸಾಧಾರಣ ಮಳೆಯಾಗಿದೆ. ಕೆಲವೆಡೆ ತುಂತುರು ಮಳೆಯಾದರೆ ಕೆಲವೆಡೆ ಉತ್ತಮ ಮಳೆಯಾಗಿದೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.