ಮಂಗಳೂರು:ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಮೂರು ಮಂದಿ ಆಯ್ಕೆಯಾಗಿದ್ದಾರೆ. ಹಿರಿಯ ಲೇಖಕಿ- ತುಳು ಸಂಶೋಧಕಿ ಡಾ.ಇಂದಿರಾ ಹೆಗ್ಗಡೆ,ಸಮಾಜ ಸೇವಾ ಕ್ಷೇತ್ರದಲ್ಲಿ ಪ್ರಶಸ್ತಿಗೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ -ಅಖಿಲ ಭಾರತ ತುಳು ಒಕ್ಕೂಟದ ಅಧ್ಯಕ್ಷ ಎ.ಸಿ ಭಂಡಾರಿ, ಮಾಧ್ಯಮ – ಛಾಯಾಗ್ರಹಣ ಕ್ಷೇತ್ರದಲ್ಲಿ ವಿಶ್ವನಾಥ ಸುವರ್ಣ ಆಯ್ಕೆಯಾಗಿದ್ದಾರೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.









