ಸುಳ್ಯ: ಸುಳ್ಯದ ಶ್ರೀ ಶಾರದಾ ಮಹಿಳಾ ಪದವಿಪೂರ್ವ ಕಾಲೇಜಿನಲ್ಲಿ 67ನೇ ಕನ್ನಡ ರಾಜ್ಯೋತ್ಸವ ಆಚರಣೆ ನಡೆಯಿತು. ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ದಯಾಮಣಿ. ಕೆ. ರವರು ಕನ್ನಡ ಭುವನೇಶ್ವರಿ ತಾಯಿಗೆ ದೀಪ ಬೆಳಗಿಸಿ ಪುಷ್ಪ ಸಲ್ಲಿಸಿದರು. ಕಾಲೇಜಿನ ಎಲ್ಲಾ ಭೋದಕ ಭೋದಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿನಿಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.