ಸುಳ್ಯ: ನಾಡಿನೆಲ್ಲೆಡೆ ರಕ್ಷಾ ಬಂಧನದ ಸಂಭ್ರಮ. ಸಾಹೋದರತೆಯ ಸಂಕೇತವಾಗಿ ರಕ್ಷೆ ಕಟ್ಟಿ ಎಲ್ಲೆಡೆ ರಕ್ಷಾ ಬಂಧನ ಆಚರಿಸಲಾಗುತಿದೆ. ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಸಂಸದ ನಳಿನ್ಕುಮಾರ್ ಕಟೀಲ್ ಅವರಿಗೆ ರಕ್ಷೆ ಕಟ್ಟಿದರು. ಪಾಲ್ತಾಡಿ ಗ್ರಾಮದ ಬಂಬಿಲ ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ಸಂಸದರು ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಹಾಗೂ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಪರಸ್ಪರ ರಕ್ಷೆ ಕಟ್ಟಿ ಶುಭಾಶಯ ಕೋರಿ ರಕ್ಷಾಬಂಧನ ಆಚರಿಸಿದರು
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.