ಸುಳ್ಯ: ಸುಳ್ಯದ ಸಾಂಸ್ಕೃತಿಕ ಕಲಾ ಕೇಂದ್ರ ರಂಗಮಯೂರಿ ಕಲಾ ಶಾಲೆಯಲ್ಲಿ ಶಾರದಾ ಪೂಜೆ ಅ.21ರಂದು ನಡೆಯಿತು. ಬೆಳಿಗ್ಗೆ ಗಣಪತಿ ಹವನ, ಶಾರದಾ ಪೂಜೆ ನೆರವೇರಿತು. ಕಲಾ ಶಾಲೆಯ ವಿದ್ಯಾರ್ಥಿಗಳಿಂದ ಭಜನಾ ಕಾರ್ಯಕ್ರಮ ನೆರವೇರಿತು. ರಂಗಮಯೂರಿ ಕಲಾ ಶಾಲೆಯ ನಿರ್ದೇಶಕ ಲೋಕೇಶ್ ಊರುಬೈಲು, ಪೋಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
next post










