ಪಾಣತ್ತೂರು: ಭಾರೀ ಮಳೆಯ ಹಿನ್ನಲೆಯಲ್ಲಿ ರಾಣಿಪುರಂ ಗಿರಿಧಾಮಕ್ಕೆ ಇಂದಿನಿಂದ ಮುಂದಿನ ಚಾರಣಕ್ಕೆ ಅವಕಾಶ ನಿಷೇಧಿಸಲಾಗಿದೆ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಭಾರೀ ಮಳೆ ಮುಂದುವರಿದಿರುವ ಹಿನ್ನಲೆಯಲ್ಲಿ ಸುರಕ್ಷತೆಯ ದೃಷ್ಠಿಯಿಂದ ಮುಂಜಾಗೃತಾ ಕ್ರಮವಾಗಿ ಮುಂದಿನ ಸೂಚನೆಯವರೆಗೆ ರಾಣಿಪುರಂ ಟ್ರಕ್ಕಿಂಗ್ ನಿಷೇಧಿಸಲಾಗಿದೆ
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post
ಕೊಪಾ ಅಮೆರಿಕ ಪುಟ್ಬಾಲ್: ಅರ್ಜೆಂಟಿನಾ ಚಾಂಪಿಯನ್
next post