ಸುಳ್ಯ: ಸುಳ್ಯ ವಿಧಾನ ಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕೆ ರಂಜಿತ್ ರೈ ಮೇನಾಲ ನಾಮಪತ್ರ ಸಲ್ಲಿಸಿದ್ದಾರೆ.ರಾಜ್ಯ ಯುವ ಕಾಂಗ್ರೆಸ್ ಪದಾಧಿಕಾರಿಗಳ ಆಯ್ಕೆಗೆ ಚುನಾವಣೆ ನಡೆಯಲಿದ್ದು ಆ 16 ರಿಂದ ಸೆ. 16ರ ತನಕ ಚುನಾವಣೆ ನಡೆಯಲಿದೆ. ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾ ಸದಸ್ಯರಾಗಿ ಯುವ ಕಾಂಗ್ರೆಸ್ ತಾಲೂಕು ಉಪಾದ್ಯಕ್ಷರಾಗಿ ವಿಷ್ಣು ಯುವಕ ಮಂಡಲ ಮೇನಾಲ ಇದರ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಯುವ ಕಾಂಗ್ರೆಸ್ ಪದಾಧಿಕಾರಿಗಳ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆ.2 ರಂದು ಕೊನೆಗೊಂಡಿದೆ.