ಸುಳ್ಯ:ರಥಬೀದಿಯ ಕಟ್ಟೆಯ ಬಳಿ ನಿರ್ಮಾಣವಾದ ಹೊಂಡ ಗುಂಡಿಗಳನ್ನು ನಗರ ಪಂಚಾಯತ್ ವತಿಯಿಂದ ಮುಚ್ಚಲಾಯುತು. ನ.ಪಂ.ನಾಮನಿರ್ದೇಶಿತ ಸದಸ್ಯ ರಾಜು ಪಂಡಿತ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಸಾರ್ವಜನಿಕರು ಹಾಗೂ ನಗರ ಪಂಚಾಯತ್ ಸದಸ್ಯ ಕೆ ರಾಜು ಪಂಡಿತ್ ಇವರ ಮನವಿ ಮೇರೆಗೆ ನ.ಪಂ.ವತಿಯಿಂದ ಹೋಂಡ ಗುಂಡಿಗಳನ್ನು ಮುಚ್ಚಲಾಗಿದೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post