ಕನಕಮಜಲು: ಕನಕಮಜಲು ಗ್ರಾಮ ಪಂಚಾಯತ್ ಉಪಾಧ್ಯಕ್ಷ ರವಿಚಂದ್ರ ಕಾಪಿಲ(50) ಅವರು ಅಲ್ಪಕಾಲದ ಅಸೌಖ್ಯದಿಂದಾಗಿ ಫೆ.17ರಂದು ಬೆಳಗ್ಗಿ. ಜಾವ ನಿಧನರಾದರು. ಎರಡು ಬಾರಿ ಕನಕಮಜಲು ಗ್ರಾಮ ಪಂಚಾಯತ್ ಸದಸ್ಯರಾಗಿ, ಉಪಾಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು.ಮೃತರು ತಾಯಿ ಪತ್ನಿ ಇಬ್ಬರು ಪುತ್ರರು, ಬಂಧು ಮಿತ್ರರನ್ನು ಅಗಲಿದ್ದಾರೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.