ಸುಳ್ಯ: ದೃಷ್ಠಿ ಮೀಡಿಯಾ ನಿರ್ಮಿಸಿ ಖ್ಯಾತ ನಿರ್ದೇಶಕ ಸುಳ್ಯದ ಸಂತೋಷ್ ಕೊಡೆಂಕೇರಿ ನಿರ್ದೇಶನ ಟ್ರೈಲರ್ ಜ.20ರಂದು ಪೂ.11.11ಕ್ಕೆ ಬಿಡುಗಡೆಯಾಗಲಿದೆ. ಜಾಂಕಾರ್ ಮ್ಯೂಸಿಕ್ ಯೂಟ್ಯೂಬ್ ಚಾನೆಲ್ನಲ್ಲಿ ಟ್ರೈಲರ್ ಬಿಡುಗಡೆ ಆಗಲಿದೆ.ಜೊತೆಗೆ ಚಿತ್ರದ ರಿಲೀಸ್ ಡೇಟ್ ಅನೌನ್ಸ್ ಮಾಡಲಾಗುವುದು ಎಂದು ಚಿತ್ರದ ನಿರ್ದೇಶಕ ಸಂತೋಷ್ ಕೊಡೆಂಕೇರಿ ತಿಳಿಸಿದ್ದಾರೆ. ರವಿಕೆಯ ಕಥೆಯ ಹಿನ್ನಲೆಯಲ್ಲಿ ತಯಾರಾದ ಸಾಮಾಜಿಕ ಸಂದೇಶ ನೀಡುವ ಕಾಮಿಡಿ, ಫ್ಯಾಮಿಲಿ ಎಂಟರ್ಟೈನ್ಮೆಂಟ್ ಆಗಿರುವ ರವಿಕೆ ಪ್ರಸಂಗ ಭಾರೀ ನಿರೀಕ್ಷೆ ಹುಟ್ಟಿಸಿದೆ. ಚಿತ್ರದ ಟೀಸರ್ ಹಾಗೂ ಹಾಡುಗಳು ಈಗಾಗಲೇ ಹಿಟ್ ಆಗಿದೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.










