ಅಹಮದಾಬಾದ್: ಐಪಿಎಲ್ನ ಎಲಿಮಿನೇಟರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ರಾಜಸ್ಥಾನ ರಾಯಲ್ಸ್ ತಂಡಕ್ಕೆ 173 ರನ್ಗಳ ಗೆಲುವಿನ ಗುರಿ ನೀಡಿದೆ.ಟಾಸ್ ಗೆದ್ದ ಟಾಸ್ ಗೆದ್ದ
ರಾಜಸ್ಥಾನ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ರಾಯಲ್ ಚಾಲೆಂಜರ್ಸ್ ಬೆಂಗಳೂರು ಮೊದಲು ಬ್ಯಾಟ್ ಮಾಡಿ
ನಿಗದಿತ 20 ಓವರ್ಗಳಲ್ಲಿ ಬೆಂಗಳೂರು ತಂಡ 8 ವಿಕೆಟ್ ಕಳೆದುಕೊಂಡು 172 ರನ್ ಪೇರಿಸಿತು. ಬೆಂಗಳೂರು ಪರ ರಜತ್ ಪಾಟೀದಾರ್ 34, ವಿರಾಟ್ ಕೊಹ್ಲಿ 32, ಮಹಿಪಾಲ್ ಲ್ಯಾಮ್ರೋರ್ 32 ರನ್ ಬಾರಿಸಿಸರು. ರಾಜಸ್ಥಾನ ಪರ ಅವೇಶ್ ಖಾನ್ 3, ಅಶ್ವಿನ್ 2 ವಿಕೆಟ್ ಪಡೆದರು.