ಸುಳ್ಯ:ಸುಳ್ಯ ಲೋಕೋಪಯೋಗಿ ಇಲಾಖೆಯಲ್ಲಿ ಗಣರಾಜ್ಯೋತ್ಸವ ಆಚರಿಸಲಾಯಿತು. ಸಹಾಯಕ ಇಂಜಿನಿಯರ್ ಪರಮೇಶ್ವರ ಧ್ವಜಾರೋಹಣ ನೆರವೇರಿಸಿದರು. ರಾಧಿಕಾ ಪ್ರಥಮ ದರ್ಜೆ ಸಹಾಯಕರಾದ ರಾಧಿಕಾ, ಸಹಾಯಕ ಇಂಜಿನಿಯರ್.ಪ್ರೀತಿ. ಇಂಜಿನಿಯರ್ ಪಿ. ಸುರೇಶ್ ಆಲೆಟ್ಟಿ ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post
ಕೆವಿಜಿ ಇಂಜಿನಿಯರಿಂಗ್ ಕಾಲೇಜಿನಲ್ಲಿ 75ನೇ ಗಣರಾಜ್ಯೋತ್ಸವ
next post









