ಸುಳ್ಯ: ಸ್ನೇಹ ಶಾಲೆಯಲ್ಲಿ 76 ನೇ ಗಣರಾಜ್ಯೋತ್ಸವ
ಆಚರಿಸಲಾಯಿತು. ಸ್ನೇಹ ಶಾಲೆಯ ಸಂಚಾಲಕರಾದ ಶ್ರೀಯುತ ಡಾ. ವಿದ್ಯಾ ಶಾಂಭವ ಪಾರೆ ಧ್ವಜಾರೋಹಣ ನೆರವೇರಿಸಿರು. ಶಾಲಾ ಮುಖ್ಯೋಪಾಧ್ಯಾಯನಿ ಜಯಲಕ್ಷ್ಮಿದಾಮ್ಲೆ ಮಕ್ಕಳಿಗೆ ಸಂವಿಧಾನದ ಬಗ್ಗೆ ಮಾತನಾಡಿದರು. ಈ ಸಂದರ್ಭದಲ್ಲಿ ಸ್ನೇಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಚಂದ್ರಶೇಖರ ದಾಮ್ಲೆ, ಶಾಲಾ ವಿದ್ಯಾರ್ಥಿಗಳು, ಮಕ್ಕಳ ಪೋಷಕರು, ಶಾಲಾ ಶಿಕ್ಷಕರು ಉಪಸ್ಥಿತರಿದ್ದರು. ಶಾಲಾ ಶಿಕ್ಷಕಿ ಸವಿತಾ.ಎಂ ವಂದಿಸಿದರು. ವಿದ್ಯಾರ್ಥಿಗಳು ದೇಶಭಕ್ತಿಗೀತೆ ಹಾಡಿದರು.
previous post