ಸುಳ್ಯ :ಕರ್ನಾಟಕ ರಾಜ್ಯ ಬರಹಗಾರರ ಸಂಘ ಹೂವಿನಡಗಲಿ ಇವರು ನೀಡುವ ಕಾವ್ಯಶ್ರೀ ಪ್ರಶಸ್ತಿಗೆ ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲೆ, ಸಾಹಿತಿ ಡಾ. ಬಿ.ರೇವತಿ ನಂದನ್ ಅವರು ಆಯ್ಕೆಯಾಗಿದ್ದಾರೆ.ಬೆಂಗಳೂರಿನಲ್ಲಿ ನಡೆಯುವ ಕನ್ನಡ ನುಡಿ ವೈಭವ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ ಪ್ರದಾನ ನಡೆಯಲಿದೆ








