ನವದೆಹಲಿ: ಬ್ರಿಟನ್ ಪ್ರಧಾನಿ ರಿಷಿ ಸುನಕ್ ದಂಪತಿ ದೆಹಲಿಯ ಅಕ್ಷರಧಾಮ ದೇವಸ್ಥಾನಕ್ಕೆ ಇಂದು ಭೇಟಿ ನೀಡಿ, ಪೂಜೆ ಸಲ್ಲಿಸಿದರು. ಜಿ– 20 ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂಗ್ಲೆಂಡ್ ಪ್ರಧಾನಿ ರಿಷಿ ಸುನಕ್ ಅವರೊಂದಿಗೆ ಶನಿವಾರ ದ್ವಿಪಕ್ಷೀಯ ಮಾತುಕತೆ ನಡೆಸಿದರು. ಉಭಯ ನಾಯಕರು ವ್ಯಾಪಾರ ಸಂಬಂಧಗಳನ್ನು ಗಾಢವಾಗಿಸುವ ಮತ್ತು ಹೂಡಿಕೆ ಹೆಚ್ಚಿಸುವ ಮಾರ್ಗಗಳ ಕುರಿತು ಸಮಾಲೋಚಿಸಿದರು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post