ಸುಳ್ಯ:ಅಜ್ಜಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೀನಡ್ಕ – ಬೇಲ್ಯ – ಶಿರ್ವಾಜೆ ರಸ್ತೆಯು ತೀರಾ ಹದೆಗೆಟ್ಟಿದ್ದು ನಾಗರಿಕರಿಗೆ ಸಂಚರಿಸಲು ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಗ್ಯಾರೆಂಟಿ ಅನುಷ್ಠಾನ ಸಮಿತಿ ಸದಸ್ಯ ರಂಜಿತ್ ರೈ ಮೇನಾಲ ಅವರು ರಸ್ತೆ ಕಾಂಕ್ರೀಟೀಕರಣ ನಡೆಸಲು ಅನುದಾನ ಬಿಡುಗಡೆ ಮಾಡುವಂತೆ ಸುಳ್ಯಕ್ಕೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಯು ಟಿ ಖಾದರ್ ರವರಿಗೆ ಮನವಿ ಸಲ್ಲಿಸಿದರು. ತಾಲೂಕು ಗ್ಯಾರಂಟಿ ಸಮಿತಿ ಸದಸ್ಯ ಅಬ್ಬಾಸ್ ಎ.ಬಿ.ಉಪಸ್ಥಿತರಿದ್ದರು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post












