ಸಂಪಾಜೆ:ಸಂಪಾಜೆ ಗೂನಡ್ಕ ದರ್ಕಾಸ್ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಕಾರ್ಮಿಕರ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ.ಶಹೀದ್ ತೆಕ್ಕಿಲ್ ಹಾಗೂ ಪ್ರಮುಖರು ವೀಕ್ಷಿಸಿದರು. ಗ್ರಾಮ ಪಂಚಾಯತ್ ಉಪಾಧ್ಯಕ್ಷ ಎಸ್ ಕೆ ಹನೀಫ್ ಸಂಪಾಜೆ, ಸದಸ್ಯರುಳಾದ ಜಿ.ಕೆ.ಹಮೀದ್ ಗೂನಡ್ಕ, ಅಬೂಸಾಲಿ ಗೂನಡ್ಕ,ಬದ್ರಿಯ ಜುಮಾ ಮಸೀದಿ ಅಧ್ಯಕ್ಷರಾದ ಮುಹಮ್ಮದ್ ಕುಂಞಿ ಗೂನಡ್ಕ, ಉಮ್ಮರ್ ಪುತ್ರಿಕಾರ್ಸ್ ಗಣಪತಿ ಭಟ್,ಮುನೀರ್ ಧಾರಿಮಿ, ಕೊಪ್ಪತಕಜೆ ಅಬ್ದುಲ್ಲ, ಸತ್ಯನಾರಾಯಣ ಭಟ್ ಮೊದಲಾದವರು ಉಪಸ್ಥಿತರಿದ್ದರು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.












