ಸುಳ್ಯ: ಸುಳ್ಯದ ಮಾಜಿ ಶಾಸಕ ಹಾಗೂ ಮಾಜಿ ಸಚಿವರಾದ ಎಸ್.ಅಂಗಾರ ಅವರು ಬೂತ್ ಸಂಖ್ಯೆ 157 ದೊಡ್ಡತೋಟ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತದಾನ ಮಾಡಿದರು. ಅಂಗಾರ ಅವರು ಪತ್ನಿ ವೇದಾವತಿ ಹಾಗೂ ಕುಟುಂಬದ ಸದಸ್ಯರ ಜೊತೆ ಆಗಮಿಸಿ ಮತದಾನ ಮಾಡಿದರು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post
ಶಾಸಕಿ ಭಾಗೀರಥಿ ಮುರುಳ್ಯ ಮತದಾನ
next post