ಸುಳ್ಯ: 50ನೇ ಹುಟ್ಟು ಹಬ್ಬ ಆಚರಿಸಿದ ವಿರಾಜಪೇಟೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಗೆಗಾರರಾದ ಎ.ಎಸ್.ಪೊನ್ನಣ್ಣ ಅವರನ್ನು ಭೇಟಿ ಮಾಡಿದ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಸದಾನಂದ ಮಾವಜಿ ಅಭಿನಂಧಿಸಿ ಶುಭ ಹಾರೈಸಿದರು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post