ಸುಳ್ಯ:ಸುಳ್ಯದ ಶ್ರೀ ಶಾರದಾ ಪದವಿ ಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಸದ್ಭಾವನಾ ದಿನವನ್ನು ಆಚರಿಸಲಾಯಿತು. ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿಯವರ ಜನ್ಮ ದಿವಸವನ್ನು ರಾಷ್ಟ್ರೀಯ ಸದ್ಭಾವನಾ ದಿನವನ್ನಾಗಿ ಆಚರಿಸಿ ಉಪನ್ಯಾಸಕರಿಗೆ ಮತ್ತು

ವಿದ್ಯಾರ್ಥಿಗಳಿಗೆ ರಾಜ್ಯಶಾಸ್ತ್ರ ಉಪನ್ಯಾಸಕರಾದ ದಾಮೋದರ .ಎನ್ ರವರು ಪ್ರತಿಜ್ಞಾವಿಧಿಯನ್ನು ಬೋಧಿಸಿದರು .ಕಾಲೇಜಿನ ಪ್ರಾಂಶುಪಾಲರಾದ ದಯಾಮಣಿ ಕೆ ಹಾಗೂ ಉಪನ್ಯಾಸಕ ವೃಂದದವರು
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.








