ಸುಳ್ಯ:ಸುಳ್ಯದ ಸಫಲ ಉದ್ಯಮ ಇಲೆಕ್ಟ್ರಾನಿಕ್ಸ್ ಮಳಿಗೆಯ ವೀಕೆಂಡ್ ಸೇಲ್ಗೆ ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆ ಲಭ್ಯವಾಗುತ್ತಿದ್ದು, ನೂರಾರು ಗ್ರಾಹಕರು ಆಗಮಿಸಿ ಇಲೆಕ್ಟ್ರಾನಿಕ್ಸ್ ವಸ್ತುಗಳನ್ನು ಖರೀದಿಸಿ ಆಕರ್ಷಕ ಆಫರ್ಗಳ ಲಾಭ ಪಡೆಯುತ್ತಿದ್ದಾರೆ. ಜೊತೆಗೆ ಪ್ರತಿ ವಾರ ಅದೃಷ್ಟ ಗ್ರಾಹಕರನ್ನು ಡ್ರಾ ಮೂಲಕ ಆಯ್ಕೆ ಮಾಡಿ ಆಕರ್ಷಕ ಬಹುಮಾನ ನೀಡಲಾಗುತಿದೆ.ವಾರದ ಅದೃಷ್ಟ ಗ್ರಾಹಕರಾಗಿ ಆಯ್ಕೆಯಾದ ಕೇಶವಮೂರ್ತಿ ಹೆಬ್ಬಾರ್ ಅವರಿಗೆ ಬಹುಮಾನ ವಿತರಿಸಲಾಯಿತು.









