ಸುಳ್ಯ:ಹಿರಿಯ ಸಹಕಾರಿ ಜಾಕೆ ಮಾಧವ ಗೌಡರಿಗೆ ರಾಜ್ಯ ಸಹಕಾರ ರತ್ನ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.ನ.14ರಂದು ಬೆಂಗಳೂರಿನಲ್ಲಿ ನಡೆಯುವ ರಾಜ್ಯ ಸಹಕಾರ ಸಪ್ತಾಹದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಪ್ರಶಸ್ತಿ ಪ್ರದಾನ ಮಾಡಿದರು. ಸಹಕಾರಿ ಕ್ಷೇತ್ರದಲ್ಲಿ ಸಲ್ಲಿಸಿದ ಅನನ್ಯ ಸೇವೆಗಾಗಿ ಅವರಿಗೆ ಸಹಕಾರ ರತ್ನ ಪ್ರಶಸ್ತಿ ನೀಡಲಾಗಿದೆ.














