ಸುಳ್ಯ: ಕರ್ನಾಟಕ ರಾಜ್ಯ ಸರಕಾರ ನೀಡುವ ‘ಸಹಕಾರ ರತ್ನ’ ಪ್ರಶಸ್ತಿಗೆ ಆಯ್ಕೆಯಾದ ಹಿರಿಯ ಸಹಕಾರಿ ನಿತ್ಯಾನಂದ ಮುಂಡೋಡಿ ಸಹಕಾರ ರತ್ನ ಪ್ರಶಸ್ತಿ ಸ್ವೀಕರಿಸಿದ್ದಾರೆ. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ವತಿಯಿಂದ ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನ.18ರಂದು ನಡೆದ 69ನೇ ಅಖಿಲ ಭಾರತ ಸಹಕಾರ ಮಟ್ಟದ ‘ಸಹಕಾರಿ ಸಪ್ತಾಹ’ ಕಾರ್ಯಕ್ರಮದಲ್ಲಿ ಸಹಕಾರ ಸಚಿವ ಎಸ್.ಟಿ.ಸೋಮಶೇಖರ ನಿತ್ಯಾನಂದ ಮುಂಡೋಡಿ ಅವರಿಗೆ ‘ಸಹಕಾರ ರತ್ನ’ ಪ್ರಶಸ್ತಿಯನ್ನು ಪ್ರದಾನ ಮಾಡಿದ್ದಾರೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಅಥವಾ 9008417480 ಗೆ ವಾಟ್ಸಪ್ ಮಾಡಿರಿ.
previous post