ಸುಳ್ಯ: ಸುಳ್ಯ ನಗರದ ರಸ್ತೆ ಅಭಿವೃದ್ಧಿಗೆ ಮತ್ತು ಮೂಲಭೂತ ಅವಶ್ಯಕತೆಗಳನ್ನು ಪೂರೈಸಲು ಹೆಚ್ಚಿನ ಅನುದಾನವನ್ನು ಕರ್ನಾಟಕ ಸರಕಾರದಿಂದ ಒದಗಿಸಿಕೊಡಬೇಕೆಂದು ಕೆ.ಪಿ.ಸಿ.ಸಿ ಮುಖ್ಯ ಟಿ.ಎಂ ಶಹೀದ್ ತೆಕ್ಕಿಲ್ ಅವರು ಸರಕಾರದ ಹಜ್ ಮತ್ತು ಪೌರಾಡಳಿತ ಸಚಿವರಾದ ರಹೀಂ ಖಾನ್ ಅವರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಸುಳ್ಯ ಬ್ಲಾಕ್ ಕಾಂಗ್ರೇಸ್ ಕಾರ್ಯದರ್ಶಿ ಸಿದ್ಧಿಕ್ ಕೊಕ್ಕೊ ನಗರ ಪಂಚಾಯತ್ ಸದಸ್ಯ ಶರೀಫ್ ಕಂಠಿ ಉಪಸ್ಥಿತರಿದ್ದರು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post