ಬಂಟ್ವಾಳ:ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ ಬಿ.ಸಿ.ರೋಡ್ ನಲ್ಲಿ ನಡೆದ ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಸಹಕಾರಿ ಕ್ಷೇತ್ರದ ಸಾಧನೆಗಾಗಿ ಸುಳ್ಯ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಟಿ.ವಿಶ್ವನಾಥರಿ ಅವರಿಗೆ ಕನ್ನಡ ಸಿರಿ ಪ್ರಶಸ್ತಿ ಪ್ರದಾನ ಮಾಡಲಾಯಿತು.










