ಬೆಂಗಳೂರು:ಅಗಲಿದ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರಿಗೆ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಸದಾನಂದ ಮಾವಜಿ ಅವರು ಅಂತಿಮ ನಮನ ಸಲ್ಲಿಸಿದರು. ಸದಾನಂದ ಮಾವಜಿ ಅವರು ಬೆಂಗಳೂರಿನಲ್ಲಿ ಸಾಲುಮರದ ತಿಮ್ಮಕ್ಕ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ನಮನ ಸಲ್ಲಿಸಿದರು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.





