ಸಂಪಾಜೆ: ಸಂಪಾಜೆ ಗ್ರಾಮದ ಬಂಗ್ಲೆಗುಡ್ಡೆ ಸಂಜೀವಿನಿ ಕಟ್ಟಡ ಬಳಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಘಟನೆ ನಡೆದಿದೆ. ಅಗ್ನಿಶಾಮಕ ದಳದ ಸಿಬ್ಬಂದಿಗಳು

ಸ್ಥಳೀಯರ ಸಹಕಾರದೊಂದಿಗೆ ಬೆಂಕಿ ನಂದಿಸಿದರು.ಗ್ರಾಮ ಪಂಚಾಯತ್ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ, ಸದಸ್ಯರಾದ ಎಸ್. ಕೆ. ಹನೀಫ್, ರಜನಿ ಶರತ್, ಕೇಶವ ಬಂಗ್ಲೆಗುಡ್ಡೆ, ಸವಿನ ಮತ್ತಿತರರು ಬೆಂಕಿ ನಂದಿಸುವಲ್ಲಿ ಸಹಕಾರ ನೀಡಿದರು.
