ಸಂಪಾಜೆ: ಸಂಪಾಜೆ ಗ್ರಾಮದ ಬೂತ್ ನಂಬ್ರ 227 ರಲ್ಲಿ ಮನೆ ಮನೆ ಭೇಟಿ ಮಾಡಿ ದ.ಕ.ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ ಪರವಾಗಿ ಚುನಾವಣಾ ಪ್ರಚಾರ ಕೈಗೊಳ್ಳಲಾಯಿತು.
ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಮತಿ ಶಕ್ತಿವೇಲು, ಉಪಾಧ್ಯಕ್ಷರಾದ ಎಸ್. ಕೆ. ಹನೀಫ್ ಮಾಜಿ ಅಧ್ಯಕ್ಷರಾದ ಜಿ. ಕೆ. ಹಮೀದ್ ಗೂನಡ್ಕ, ಸುಂದರಿ ಮುಂಡಡ್ಕ,ಜಗದೀಶ್ ರೈ ಯಮುನಾ ಬಿ. ಎಸ್ ಸದಸ್ಯರಾದ ವಿಜಯಕುಮಾರ್, ಮಾಜಿ ಸದಸ್ಯರಾದ ಎ. ಕೆ. ಹನೀಫ್, ಮತ್ತಿತರರು ಉಪಸ್ಥಿತರಿದ್ದರು
previous post