ಸಂಪಾಜೆ: ಸಂಪಾಜೆ ವಲಯ ಕಾಗ್ರೆಸ್ ವತಿಯಿಂದ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಜನ್ಮ ದಿನ ಆಚರಿಸಲಾಯಿತು. ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಲಲನ ಕೆ.ಆರ್,ಪ್ರಧಾನ ಕಾರ್ಯದರ್ಶಿ ಕಾಂತಿ.ಬಿ.ಎಸ್,ಉಪಾಧ್ಯಕ್ಷೆ ಫಿಲೋಮಿನಾ ಕ್ರಾಸ್ತಾ, ಪ್ರಮುಖರಾದ
ಯಮುನಾ ಬಿ.ಎಸ್, ಪ್ರಮಿಳಾ ಪೆಲ್ತಡ್ಕ, ಎಪ್ಪಿವೇಗಸ್, ಕೆ.ಪಿ.ಸಿ.ಸಿ.ಪ್ರಚಾರ ಸಮಿತಿಯ ಮುಖ್ಯಸಂಯೋಜಕರಾದ ಕೆ.ಪಿ ಜಾನಿ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಕುಂಞಿ ಗೂನಡ್ಕ, ಜಿಲ್ಲಾ ಅಲ್ಪಸಂಖ್ಯಾತ ಕಾಂಗ್ರೆಸ್ ಉಪಾಧ್ಯಕ್ಷ ಎ.ಕೆ.ಇಬ್ರಾಹಿಂ, ಜಿಲ್ಲಾ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ಘಟಕದ ಪ್ರದಾನ ಕಾರ್ಯದರ್ಶಿ ಜ್ಞಾನಶೀಲನ್ ರಾಜು, ಸಂಪಾಜೆ ವಲಯ ಅಲ್ಪಸಂಖ್ಯಾತ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಎ.ಕೆ.ಹನೀಫ್ ,ಸಂಪಾಜೆ ವಯಲ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷ ವಸಂತ ಪೆಲ್ತಡ್ಕ ,ಪ್ರದಾನ ಕಾರ್ಯದರ್ಶಿ ಲೂಕಾಸ್ ಟಿ.ಐ, ಖಜಾಂಜಿ ರಹೀಂ ಬೀಜದಕಟ್ಟೆ , ಸದಸ್ಯರಾದ ಲ್ಯಾನ್ಸಿಡಿಸೋಜ ಉಪಸ್ಥಿತರಿದ್ದರು. ಲೂಕಾಸ್ ಟಿ.ಐ ಸ್ವಾಗತಿಸಿ ವಸಂತ ಪೆಲ್ತಡ್ಕ ವಂದಿಸಿದರು.





