ಸಂಪಾಜೆ:ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಮತಿ ಶಕ್ತಿವೇಲು ನೇತೃತ್ವದ ನಿಯೋಗ ಪುತ್ತೂರು ಶಾಸಕ ಅಶೋಕ್ ರೈ ಅವರನ್ನು ಭೇಟಿ ಮಾಡಿ ಸಂಪಾಜೆ ಗ್ರಾಮದ ಸಮಸ್ಯೆಗಳಿಗೆ ಸ್ಪಂದಿಸುವಂತೆ ಮನವಿ ಮಾಡಿದರು. ಶಾಸಕರು ಸ್ಪಂದಿಸುವ ಭರವಸೆ ನೀಡಿದರು. ಗ್ರಾಮ ಪಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ, ಗ್ರಾ.ಪಂ. ಉಪಾಧ್ಯಕ್ಷ ಎಸ್. ಕೆ. ಹನೀಫ್, ಸದಸ್ಯರಾದ ಜಗದೀಶ್ ರೈ, ವಿಮಲಾ ಪ್ರಸಾದ್, ಅನುಪಮಾ ಅವರು ನಿಯೋಗದಲ್ಲಿದ್ದರು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.