ಸಂಪಾಜೆ: ಸಂಪಾಜೆ ಗ್ರಾಮ ಪಂಚಾಯತ್ ವತಿಯಿಂದ ವಸತಿ ಯೋಜನೆಯ ಪಲಾನುಭವಿಗಳಿಗೆ ಆದೇಶ ಪತ್ರ ವಿತರಣ ಕಾರ್ಯಕ್ರಮ ನಡೆಯಿತು. ಸಂಪಾಜೆ ಗ್ರಾಮದ 10 ಜನ ಪಲಾನುಭವಿಗಳಿಗೆ ವಸತಿ ಯೋಜನೆಯ ಆದೇಶ ಪತ್ರವನ್ನು ಗ್ರಾಮ ಪಂಚಾಯತ್ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ವಿತರಣೆ ಮಾಡಿ ಕೂಡಲೇ ಮನೆ ಪಂಚಾಗ ಮಾಡಿ ಸರಕಾರದ ಯೋಜನೆ ಸದುಪಯೋಗ ಪಡಕೊಳ್ಳುವಂತೆ ಸೂಚಿಸಿದರು. ಪಂಚಾಯತ್ ಅಭಿವೃದ್ಧಿ ಅದಿಕಾರಿ ಸರಿತಾ ಡಿಸೋಜ ವಸತಿ ಯೋಜನೆಯ ಮನೆ ನಿರ್ಮಾಣದ ಮಾಹಿತಿಯನ್ನು ನೀಡಿದರು ಸಭೆಯಲ್ಲಿ ಸದಸ್ಯರಾದ ಜಗದೀಶ್ ರೈ ಸುಂದರಿ ಮುಂಡಡ್ಕ. ಎಸ್. ಕೆ. ಹನೀಫ್ ಹಾಗೂ ಪಲಾನುಭವಿಗಳು ಉಪಸ್ಥಿತರಿದ್ದರು
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಅಥವಾ 9008417480 ಗೆ ವಾಟ್ಸಪ್ ಮಾಡಿರಿ.
previous post