ಸುಳ್ಯ:ಸಂಪಾಜೆ ಗ್ರಾಮದ ಮೂಲಭೂತ ಹಿತರಕ್ಷಣಾ ವೇದಿಕೆಯ ವತಿಯಿಂದ ಸಂಪಾಜೆ ಗ್ರಾಮದ ಸಮಸ್ಯೆಗಳ ಪರಿಹಾರಕ್ಕಾಗಿ ಮನವಿ ಸಲ್ಲಿಸಲಾಯಿತು ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾದಿಕಾರಿ, ಪುತ್ತೂರು ಉಪ ವಿಭಾಗದ ಸಹಾಯಕ ಕಮೀಷನರ್, ಸುಳ್ಯ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಲಾಯಿತು. ನಿಯೋಗದಲ್ಲಿ ವೇದಿಕೆಯ ಅದ್ಯಕ್ಷ ಕೆ.ಪಿ.ಜಾನಿ, ಪ್ರಧಾನ ಕಾರ್ಯದರ್ಶಿ ವಸಂತ ಪೆಲ್ತಡ್ಕ , ಸದಸ್ಯರಾದ ಮಹಮ್ಮದ್ ಕುಂಞಿ ಗೂನಡ್ಕ ಮತ್ತು ಎ .ಕೆ.ಇಬ್ರಾಹಿಂ ಕಲ್ಲುಗುಂಡಿ ಇದ್ದರು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.